ಡೆತ್ ನೋಟ್ ಬರೆದಿಟ್ಟು ನಟಿ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ನಟಿ ಆತ್ಮಹತ್ಯೆ

ಬೆಂಗಳೂರು : ಡೆತ್ ನೋಟ್ ಬರೆದಿಟ್ಟು ಕನ್ನಡದ ಕಿರುತೆರೆ ನಟಿ ಸೌಜನ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದವರಾದ ನಟಿ ಸೌಜನ್ಯಾ ಚೌಕಟ್ಟು, ಫನ್ ಸಿನಿಮಾದಲ್ಲಿ ನಟಿಸಿದ್ದರು. ಜೊತೆಗೆ ಕನ್ನಡದ ಹಲವು ಧಾರವಾಹಿಗಳಲ್ಲಿ ಸಹ ನಟಿಸಿದ್ದರು. ಬೆಂಗಳೂರಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್ ಮೆಂಟ್ ನಲ್ಲಿ ನಟಿ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

news desk

times of bengaluru